ವಿದ್ಯಾರ್ಥಿನಿ‌ ಪುತ್ರಿಯ ಯೋಗಕ್ಷೇಮ ವಿಚಾರಿಸಲು ಬಂದಿದ್ದ ದಾವಣಗೆರೆಯ ತಂದೆ ಉಜಿರೆಯಲ್ಲಿ ಮೃತ್ಯು:  ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥತೆ, ಆಸ್ಪತ್ರೆಗೆ ಕರೆದೊಯ್ದರೂ ಉಳಿಯಲಿಲ್ಲ ಜೀವ

ಬೆಳ್ತಂಗಡಿ: ಧರ್ಮಸ್ಥಳದಿಂದ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ದಾವಣಗೆರೆಯ ವ್ಯಕ್ತಿ ಬಸ್ಸಿನಲ್ಲಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ…

error: Content is protected !!