ಬೆಳ್ತಂಗಡಿ : ಕೇರಳದಲ್ಲಿ ಮೇಲ್ವರ್ಗದವರ ಅನಾಚಾರ, ದಬ್ಬಾಳಿಕೆಯಿಂದ ಮತಾಂತರಗೊಳ್ಳುತ್ತಿದ್ದ ಹಿಂದುಳಿದ ವರ್ಗಗಳಿಗೆ ಸ್ವರವಾಗಿ ಅವರನ್ನು ಹಿಂದೂ…
Month: June 2022
ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ನಗರದ ಕೊಮ್ಮಘಟ್ಟಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು…
ಪ್ರಧಾನಿಯಿಂದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಲೋಕಾರ್ಪಣೆ ಮೇಲ್ದರ್ಜೆಗೇರಿದ ಬೆಳ್ತಂಗಡಿಯ ಮಾಲಾಡಿ ಸರ್ಕಾರಿ ಐಟಿಐ ಸೇರಿದಂತೆ ಜಿಲ್ಲೆಯ 5 ಕೇಂದ್ರಗಳು ಲೋಕಾರ್ಪಣೆ
ಬೆಳ್ತಂಗಡಿ:ಕರ್ನಾಟಕ ಸರಕಾರ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಹಾಗೂ 28 ಪಾಲುದಾರರ ಸಹಯೋಗದೊಂದಿಗೆ ರಾಜ್ಯದ 150 ಸರಕಾರಿ ತರಬೇತಿ…
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ :ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದರು. ಐಎಎಫ್…
ನಾಲ್ಕು ವರ್ಷದಲ್ಲಿ 3 ಸಾವಿರ ಹಕ್ಕು ಪತ್ರ ವಿತರಣೆ: ಶಾಸಕ ಹರೀಶ್ ಪೂಂಜ ಬೆಳ್ತಂಗಡಿಯಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ ,94ಸಿ ಸಿ, ಹಕ್ಕುಪತ್ರ ವಿತರಣೆ ಕಾರ್ಯಕ್ರಮ
ಬೆಳ್ತಂಗಡಿ:ತಾಲೂಕಿನಲ್ಲಿ 94ಸಿ ಮತ್ತು 94ಸಿಸಿ ಹಕ್ಕುಪತ್ರಗಳನ್ನು ನಿರಂತರವಾಗಿ ವಿತರಿಸುವ ಮೂಲಕ ಉತ್ತಮ ವ್ಯವಸ್ಥೆಗಳನ್ನು ಜನರಿಗೆ ನೀಡುವ…
ಲಾಯಿಲ:ಬಲೆಯೊಳಗೆ ಸಿಕ್ಕಿಹಾಕಿಕೊಂಡ ಹೆಬ್ಬಾವು: ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟ ಸ್ಥಳೀಯರು
ಬೆಳ್ತಂಗಡಿ: ಬಾವಿಗೆ ಅಳವಡಿಸಲಾಗಿದ್ದ ಬಲೆಯೊಳಗೆ ಸಿಲುಕಿದ ಬೃಹತ್ ಗಾತ್ರದ ಹೆಬ್ಬಾವನ್ನು ಸ್ಥಳೀಯರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ…
ಜ್ಞಾನದಾಹಿಗಳಿಗೆ ಜ್ಞಾನ ತುಂಬುವ ಪವಿತ್ರ ಕ್ಷೇತ್ರ ಗ್ರಂಥಾಲಯ: ಶಾಸಕ ಹರೀಶ್ ಪೂಂಜ ₹ 2 ಕೋ ವೆಚ್ಚದ ನೂತನ ಗ್ರಂಥಾಲಯಕ್ಕೆ ಶಿಲಾನ್ಯಾಸ ಕಾರ್ಯಕ್ರಮ
ಬೆಳ್ತಂಗಡಿ: ಗ್ರಂಥಾಲಯಗಳು ಅತ್ಯಂತ ಮಹತ್ವಪೂರ್ಣವಾಗಿದ್ದು ವ್ಯಕ್ತಿಯ ನಿತ್ಯ ಜೀವನಕ್ಕೆ ಬೇಕಾಗಿರುವ ಒಂದು ಭಾಗ ಈ ಕಲ್ಪನೆಯಲ್ಲಿ ಸರಕಾರ…
ಉಜಿರೆ:ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಳ್ತಂಗಡಿ : ಉಜಿರೆಯ ನಾಗರಾಜ್ ಕಾಂಪೌಂಡ್ ಬಳಿ ಶಂಕರ್ ಶೆಟ್ಟಿ ಎಂಬವರ ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ…
ಕುಡಿಯಲು ಹನಿ ನೀರೂ ಇಲ್ಲ”, ಇದು ತಣ್ಣೀರುಪಂತ ಜನರ ಕಣ್ಣೀರ ಕಥೆ: ಕುಡಿವ ನೀರಿನ ಅಸಮರ್ಪಕ ಯೋಜನೆ, ಕಾಮಗಾರಿಗೆ ₹ 28 ಲಕ್ಷ ಬಿಲ್ ಪಾಸ್!: 7 ವರ್ಷಗಳಿಂದ ಟ್ಯಾಂಕ್ ಸೇರದ ನದಿ ನೀರು, ನಿತ್ಯ ಸಾರ್ವಜನಿಕರ ಪರದಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಗರಂ, ಪ್ರತಿಭಟನೆಗೆ ಸಜ್ಜು
ಬೆಳ್ತಂಗಡಿ: ಸರ್ಕಾರಗಳು ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆಗಳು…
ಇಂದು 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಸುದ್ಧಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಶನಿವಾರ) ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಬೆಳಗ್ಗೆ…