ಬೆಂಗಳೂರು: ಬೆಳ್ತಂಗಡಿಯ ವಿನು ಬಳೆಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆಗೊಳಿಸಿದರು.…