ನ್ಯಾಯತರ್ಪು: ಅ.12 ರಂದು ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನ್ಯಾಯತರ್ಪು ಗ್ರಾಮದ 3 ಮನೆಗಳಿಗೆ ಸಿಡಿಲು ಬಡಿದಿದೆ. ನಾಳ ದೇವಿ ನಗರ…
Day: October 13, 2023
ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‍ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್‍ಗಳಿಗೆ ಉಪಕರಣಗಳ ಕೊರತೆ: ದ.ಕ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾದ ಬೆಳ್ತಂಗಡಿ ಮಾಜಿ ಶಾಸಕ ಕೆ, ವಸಂತ ಬಂಗೇರ: ಸರಕಾರಿ ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ ಕರೆಯುವಂತೆ ಮನವಿ
ಬೆಳ್ತಂಗಡಿ: ಬಡಜನತೆಗೆ ನೆರವಾಗುವ ಮಂಗಳೂರಿನ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‍ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್‍ಗಳಿಗೆ…