ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರಿ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು…
Day: December 13, 2023
ಡಿ.17 ವೇಣೂರಿನಲ್ಲಿ ಉಚಿತ ಬೃಹತ್ ವೈದ್ಯಕೀಯ ಶಿಬಿರ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ-2024 ರ ಪ್ರಯುಕ್ತ ಕಾರ್ಯಕ್ರಮ
ವೇಣೂರು : ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವ-2024 ರ ಪ್ರಯುಕ್ತ ಡಿ.17ರಂದು ವೇಣೂರು ಭರತೇಶ ಸಮುದಾಯ ಭವನಲ್ಲಿ ‘ಜನಮಂಗಲ…
ಮಾಧ್ಯಮದ ವರದಿಗಳಿಗೆ ಚಾಟಿ ಬೀಸಿದ ಹೈಕೋರ್ಟ್:ತಾಳ್ಮೆ, ಸಂವೇದನೆ ಪ್ರದರ್ಶಿಸದ ಸುದ್ದಿ ಮಾಧ್ಯಗಳಿಗೆ ಖಡಕ್ ಎಚ್ಚರಿಕೆ..!
ಬೆಂಗಳೂರು: ಬೆಳಗಾವಿ ತಾಲೂಕಿನಲ್ಲಿ ನಡೆದಿದ್ದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಯನ್ನು ಗಮನಿಸಿದ ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ. ಪುತ್ರ, ಯುವತಿಯೊಂದಿಗೆ…
ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೆ ಅಧಿವೇಶನ: ‘ಧರ್ಮಸ್ಥಳದಿಂದ ನಿರಂತರ ಸಾಹಿತ್ಯ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ’: ಡಿ. ವೀರೇಂದ್ರ ಹೆಗ್ಗಡೆ
ಬೆಳ್ತಂಗಡಿ: ಶಿವನಿಗೂ ಚಂದ್ರನಿಗೂ ಅವಿನಾಭಾವ ಸಂಬAಧವಿದ್ದು ಶಿವ ಶಿರದಲ್ಲಿ ಚಂದ್ರನಿಗೆ ಸ್ಥಾನವಿದೆ. ಚಂದ್ರಯಾನ–3 ರ ಯಶಸ್ಸಿನಿಂದ ಇನ್ನೂ ಹೆಚ್ಚಿನ ಸಾಧನೆ, ಸಂಶೋಧನೆ…
ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿಗಳು ಆತ್ಮಹತ್ಯೆ..!
ಉಡುಪಿ: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರ ಶೆಟ್ಟಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ…