ಚಿತ್ರದುರ್ಗ: ಸೂಟ್ಕೇಸ್ನಲ್ಲಿ 4 ವರ್ಷದ ಮಗುವಿನ ಶವ ಇಟ್ಟುಕೊಂಡು ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರನ್ನು ಐಮಂಗಲ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.…
Year: 2024
ನಟ ಯಶ್ನನ್ನು ನೋಡಲು ದೌಡಾಯಿಸಿದ ಅಭಿಮಾನಿಗೆ ಅಪಘಾತ: ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಯುವಕ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಗದಗ: ಸ್ಯಾಂಡಲ್ವುಡ್ ನಟ ಯಶ್ ಅವರ ಈ ಬಾರಿಯ ಹುಟ್ಟುಹಬ್ಬ ನೋವನ್ನೇ ಹೊತ್ತು ಬಂದಂತಿದೆ. ಮೂವರು ಅಭಿಮಾನಿಗಳು ಮೃತಪಟ್ಟ ಕಹಿ ಘಟನೆ…
ಕಾಲಮಿತಿಗೆ ಒಳಪಟ್ಟಿದ್ದ ಕಟೀಲು ಮೇಳಕ್ಕೆ ಹೈಕೋರ್ಟ್ ತೆರೆ: ಜ. 14ರಿಂದ ಹಳೆಯ ಪದ್ಧತಿಯಂತೆ ರಾತ್ರಿ ಪೂರ್ತಿ ಯಕ್ಷಗಾನ ಪ್ರದರ್ಶನ
ದ.ಕ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ. 14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ಇಡೀ…
‘ನನ್ನ ಹುಟ್ಟುಹಬ್ಬ ಯಾಕೆ ಬರುತ್ತೋ ಅಂತ ಭಯವಾಗುತ್ತಿದೆ: ಬ್ಯಾನರ್ ಹಾಕೋದು, ಕಟೌಟ್ ಕಟ್ಟೊದು ಬೇಡ’: ಅಭಿಮಾನಿಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ಮನವಿ
ಗದಗ: ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೂವರು ಮೃತಪಟ್ಟಿದ್ದು,…
ತಮಿಳುನಾಡಿನ ಕರಾವಳಿಯಲ್ಲಿ ಸುಳಿಗಾಳಿ : 2 ದಿನ ಮಳೆ ಸಾಧ್ಯತೆ..!
ದ.ಕ: ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಾವು: ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ: ಸೂರಣಗಿಗೆ ನಟ ಯಶ್ ಇಂದು ಭೇಟಿ ಸಾಧ್ಯತೆ
ಬೆಂಗಳೂರು: ನಟ ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಿಸಿ 3 ಜನ ಸಾವನ್ನಪ್ಪಿದ ಘಟನೆ ಲಕ್ಷ್ಮೀಶ್ವರದ…
ಸೀತಾಮಾತೆಗಾಗಿ ತಯಾರಾಯ್ತು ವಿಶೇಷ ಸೀರೆ..!: ಜ.22ರ ಮೊದಲು ಅಯೋಧ್ಯೆಗೆ ತಲುಪಲಿರುವ ‘ಮಾ ಜಾನಕಿ’ ಸೀರೆ: ಸೂರತ್ ನಗರದಲ್ಲಿ ತಯಾರಾದ ಸೀರೆಯ ವಿಶೇಷತೆ ಹೀಗಿದೆ..
ಸೂರತ್: ದೇಶದಲ್ಲಿ ರಾಮಮಂದಿರ ಮೂರ್ತಿ ಪ್ರತಿಷ್ಠಾಪನೆಯ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮಕ್ಕೆ ಅನೇಕ ಸಿದ್ಧತೆಗಳು ನಡೆಯುತ್ತಿದೆ. ಈ ಮಧ್ಯೆ ದೇಶದ…
ಬಿಲ್ಕಿಸ್ ಬಾನೊ ಪ್ರಕರಣ: 11 ಅಪರಾಧಿಗಳ ಬಿಡುಗಡೆ ರದ್ದು: ‘ಪ್ರಕರಣದ ಗಂಭೀರತೆಯನ್ನು ಪರಿಗಣಿಸದೆ ಅಪರಾಧಿಗಳನ್ನು ಬಿಡುಗಡೆ ಮಾಡುವುದು ಸರಿಯಲ್ಲ: ಬಿಡುಗಡೆಗೂ ಮುನ್ನ ಅಪರಾಧಿಗಳ ಅಪರಾಧದ ಗಂಭೀರತೆಯನ್ನು ಪರಿಶೀಲಿಸಬೇಕು’ : ಸುಪ್ರೀಂ ಕೋರ್ಟ್
ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮತ್ತು ಆಕೆಯ ಕುಟುಂಬ ಸದಸ್ಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ…
ಚಾರ್ಮಾಡಿ: ಕನಪ್ಪಾಡಿ ಮೀಸಲು ಅರಣ್ಯದಲ್ಲಿ ಅಕ್ರಮ ಕಡವೆ ಬೇಟೆ..!: ಆರೋಪಿ ಮನೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ: ಕಡವೆ ಮಾಂಸ, ಬಂದೂಕು ಸಹಿತ ಓರ್ವ ಅರೆಸ್ಟ್..!
ಬೆಳ್ತಂಗಡಿ : ಕಡವೆ ಬೇಟೆಯಾಡಿ, ಮಾಂಸ ಮಾಡಿ ಮನೆಯಲ್ಲಿ ಶೇಖರಿಸಿಟ್ಟ ಆರೋಪಿ ಮನೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ಜ.7 ರಂದು…
ಜ.22 ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ‘ರಾಮಮಂದಿರ ಉದ್ಘಾಟನೆ ದಿನವೇ ನಮಗೆ ಹೆರಿಗೆಯಾಗಬೇಕು’: ವೈದ್ಯರ ಬಳಿ ಉತ್ತರ ಪ್ರದೇಶದ ಗರ್ಭಿಣಿ ತಾಯಂದಿರ ಮನವಿ
ಉತ್ತರ ಪ್ರದೇಶ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನಾ ದಿನವೇ ಹೆರಿಗೆ ಮಾಡುವಂತೆ ಉತ್ತರ ಪ್ರದೇಶದ ಅನೇಕ ತಾಯಂದಿರುವ ಮನವಿ…