ಬಂಟ್ವಾಳ, ಕಾಂಕ್ರೀಟ್ ಅಳವಡಿಕೆ ವೇಳೆ ದುರಂತ,: ಕಟ್ಟಡದಿಂದ ಬಿದ್ದು ಗ್ರಾ.ಪಂ ಸದಸ್ಯ ಸಾವು:

    ಬಂಟ್ವಾಳ: ಮನೆಯೊಂದರ ಕಾಂಕ್ರೀಟ್‌ ಅಳವಡಿಕೆಗೆ ವೇಳೆ ನಡೆದ ದುರಂತದಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ಜೂ…

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ ಬಿಜೆಪಿ ಮುಖಂಡನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು:

      ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ…

ಕಳೆಂಜ ಬಿಜೆಪಿ ಮುಖಂಡನಿಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಕಾಂಗ್ರೆಸ್ ಮುಖಂಡನ ಬಂಧನ:

    ಬೆಳ್ತಂಗಡಿ : ಬಿಜೆಪಿ ಮಂಡಲ ಎಸ್ಟಿ ಮೋರ್ಚಾದ ಅಧ್ಯಕ್ಷ ಕಳೆಂಜ ಗ್ರಾಮದ ನಿವಾಸಿ ರಾಜೇಶ್ ಎಮ್. ಎಂಬವರ ಮೇಲೆ…

ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ : ಜೂ07 ರಂದು ರಾಷ್ಟ್ರಪತಿಗಳ ಭೇಟಿ, ಹಕ್ಕು ಮಂಡನೆ: ಜೂ08 ರಂದು ಪ್ರಧಾನಿ ಹಾಗೂ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ;

    ದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 612ಅಂಕ: ಮರುಮೌಲ್ಯಮಾಪನದಲ್ಲಿ 619 ಅಂಕ..!: ಹೆಚ್ಚುವರಿ 7 ಅಂಕ ಪಡೆದ ವಿದ್ಯಾರ್ಥಿ ತಾಲೂಕಿಗೆ ದ್ವಿತೀಯ ಸ್ಥಾನಿ

ಬೆಳ್ತಂಗಡಿ: 2023-2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್.…

ಕರಾಯ: ಆವರಣ ಗೋಡೆ ಕುಸಿದು ಮನೆಗೆ ಹಾನಿ: ಜಿಲ್ಲಾಧಿಕಾರಿಗೆ ದೂರು ನೀಡಿದರೂ ತೆರವಾಗದ ಕಂಪೌಂಡ್

ಕರಾಯ: ನೆರೆಮನೆಯ ಆವರಣ ಗೋಡೆ ಕುಸಿದು ಪಕ್ಕದ ಮನೆಗೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ. ಕೃಷ್ಣಪ್ಪ ಎಂಬವರು ತಮ್ಮ…

ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಜೇಶ್ ಚೌಟ ಗೆಲುವು: ದ.ಕ ಜಿಲ್ಲೆಯಾದ್ಯಂತ ಸಂಭ್ರಮ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ದ.ಕ: ಲೋಕಸಭಾ ಚುನಾವಣೆ 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾಗಿ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಜೇಶ್ ಚೌಟ ಜಯಗಳಿದ್ದು ಜಿಲ್ಲೆಯಾದ್ಯಂತ ಸಂಭ್ರಮ…

‘ವಿಪಕ್ಷಗಳ ಷಡ್ಯಂತ್ರದ ಮಧ್ಯೆ ಎನ್.ಡಿ.ಎ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ: ಕ್ಯಾ.ಬೃಜೇಶ್ ಚೌಟರಿಗೆ ಅಭಿನಂದನೆ’ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶದಲ್ಲಿ ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ…

ಬೆಳ್ತಂಗಡಿ : ದ.ಕ ಬಿಜೆಪಿ ಅಭ್ಯರ್ಥಿಗೆ ಪ್ರಚಂಡ ಬಹುಮತದ ಗೆಲುವು: ಮೂರನೆ ಬಾರಿಗೆ ಪ್ರಧಾನಿಯಾಗಿ ಮೋದಿ ಆಯ್ಕೆ: ಶಾಸಕ ಹರೀಶ್ ಪೂಂಜ ಸಂತಸ

ಬೆಳ್ತಂಗಡಿ: ಲೋಕಸಭಾ ಚುನಾವಣೆ2024ರಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ…

error: Content is protected !!