ದಲಿತ ಮುಖಂಡ, ಹೋರಾಟಗಾರ ಚಂದು.ಎಲ್. ನಿಧನ:

      ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್.…

ಉಪ್ಪಿನಂಗಡಿ,ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ: ಎಸ್. ಎಸ್. ಎಲ್. ಸಿ ವಿದ್ಯಾರ್ಥಿಯ ಬಂಧನ:

        ಮಂಗಳೂರು: ತನ್ನ ಚಿಕ್ಕಮ್ಮನ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದ ಆರೋಪದಡಿ ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ಉಪ್ಪಿನಂಗಡಿ…

ಬೆಳ್ತಂಗಡಿ: ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ ವರ್ಗಾವಣೆ: ಹೆಚ್ಚುವರಿ ಪ್ರಭಾರ ಕರ್ತವ್ಯದಲ್ಲಿ ಭವಾನಿಶಂಕರ್ ಎನ್

ಬೆಳ್ತಂಗಡಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ನೀಡಿರುವ ನಿರ್ದೇಶನಗಳನಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್: 1 ಕೋಟಿ10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ: ಜೂ.23ರಂದು ವಿಶೇಷ ರೀತಿಯಲ್ಲಿ ಸುವರ್ಣ ಮಹೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕಿನ ಸಮಗ್ರ ಅಭಿವೃದ್ಧಿಯಲ್ಲಿ ತನ್ನದೇ ರೀತಿಯ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಬೆಳ್ತಂಗಡಿ ಲಯನ್ಸ್ ಕ್ಲಬ್ 50ವರ್ಷಗಳನ್ನು ಪೂರೈಸಿ ಸುವರ್ಣ ಮಹೋತ್ಸವ…

ಆನ್ ಲೈನ್ ಆರ್ಡರ್ ಐಸ್‌ಕ್ರೀಂ ನಲ್ಲಿ ಸಿಕ್ಕ ಮಾನವನ ಬೆರಳು: ಪೊಲೀಸ್ ತನಿಖೆಯಲ್ಲಿ ನೈಜ ಘಟನೆ ಬೆಳಕಿಗೆ..?: ಫ್ಯಾಕ್ಟರಿಯಲ್ಲಿ ಸಿಬ್ಬಂದಿಗಳ ಕೈಬೆರಳಿಗೆ ಕತ್ತರಿ?!

ಪುಣೆ: ಆನ್ ಲೈನ್ ಮೂಲಕ ಆರ್ಡರ್ ಮಾಡಿದ್ದ ‘ಯಮ್ಮೊ’ ಐಸ್‌ಕ್ರೀಂ ಕಂಪನಿಯ ಐಸ್‌ಕ್ರೀಂ ನಲ್ಲಿ ಮಾನವನ ಬೆರಳು ಸಿಕ್ಕ ಘಟನೆ ಮುಂಬೈನಲ್ಲಿ…

ದಲಿತ ಮುಖಂಡ ಚಂದು ಎಲ್‌ರನ್ನು ಭೇಟಿಯಾದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಅನಾರೋಗ್ಯದಿಂದ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿರಿಯ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ,…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೊಬೈಲ್ ಫೋನ್‌ಗಳ ಪತ್ತೆಗಾಗಿ ತೀವ್ರ ಶೋಧ: ಅಗ್ನಿಶಾಮಕ ಅಧಿಕಾರಿಗಳ ಸಹಾಯಕ್ಕೆ ಪೊಲೀಸರ ಮೊರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಭಾರೀ ತನಿಖೆಯಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ 2 ಮೊಬೈಲ್ ಫೋನ್ ಗಳು ಪೊಲೀಸರ ಕೈಗೆ…

ರಕ್ಷಿತ್ ಶಿವರಾಂ ಮನವಿಗೆ ಸರ್ಕಾರ ಅಸ್ತು: ಕಾಶಿಪಟ್ಣ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾದ್ಯಮ ತರಗತಿ ಪ್ರಾರಂಭಕ್ಕೆ ಅನುಮತಿ

ಬೆಳ್ತಂಗಡಿ : ಕಾಶಿಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾದ್ಯಮ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಮೂಲಕ…

ದಲಿತ ಮುಖಂಡ ಚಂದು ಎಲ್. ಆರೋಗ್ಯ ಸ್ಥಿತಿ ಗಂಭೀರ: ರಾಜ್ಯ ಸಂಘಟನಾ ಸಂಚಾಲಕ ಮಾವಳ್ಳಿ ಶಂಕರ್ ಸೇರಿದಂತೆ ರಾಜ್ಯ ನಾಯಕರು ಭೇಟಿ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ದಲಿತ ಸಂಘಟನೆ

ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಇದರ ರಾಜ್ಯ ಸಂಘಟನಾ ಸಂಚಾಲಕರು ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ…

ಬೆಳ್ತಂಗಡಿ : ಕ್ರೀಡಾ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್‌ನಲ್ಲಿ ಪತ್ತೆ

ಬೆಳ್ತಂಗಡಿ : ಉಜಿರೆಯ ಕ್ರೀಡಾ ವಸತಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ 20 ದಿನದ ಬಳಿಕ ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದಾಳೆ. ಉಜಿರೆಯಲ್ಲಿ ಪ್ರಥಮ…

error: Content is protected !!