ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನ್ಯಾಸ್ : ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಆಯ್ಕೆ:

      ಮಂಗಳೂರು:ಶ್ರೀ ಕೃಷ್ಣ ಜನ್ಮ ಭೂಮಿ ಮುಕ್ತಿ ನ್ಯಾಸ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ…

ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ:ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವು: ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

ಚೆನ್ನೈ: ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ 10.30ರ ವೇಳೆಗೆ ಚಂಡಮಾರುತ ಪುದುಚೇರಿ…

ಎಲ್‌ಡಿಒ ಆಯಿಲ್ ಟ್ಯಾಂಕ್ ಗೆ ಬಿದ್ದು ಯುವಕ ಸಾವು.!

ಹಾವೇರಿ : ಡಾಂಬರ್ ಕಾಯಿಸಲು ಬಳಸುವ ಎಲ್‌ಡಿಒ ಆಯಿಲ್ ಟ್ಯಾಂಕ್‌ನಲ್ಲಿ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ…

1988ರ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷದ ವೃದ್ಧನಿಗೆ ಮಧ್ಯಂತರ ಜಾಮೀನು..!

ನವದೆಹಲಿ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 104 ವರ್ಷದ ವೃದ್ಧನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 1988 ರಲ್ಲಿ…

ಧರ್ಮಸ್ಥಳ ಲಕ್ಷದೀಪೋತ್ಸವ : ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ: “ಕನ್ನಡ ಭಾಷೆಯ ಜಗತ್ತಿನಲ್ಲಿ ಶ್ರಮಸಂಸ್ಕೃತಿಯ ಲೋಪವಾಗಿದೆ”: ಶತಾವಧಾನಿ ಆರ್. ಗಣೇಶ

ಉಜಿರೆ: ಭಾರತ ಜನನನಿಯ ತನುಜಾತೆಯಾದ ಕರ್ನಾಟಕದಲ್ಲಿ ಶ್ರಮಸಂಸ್ಕೃತಿಯ ಲೋಪದಿಂದಾಗಿ ಕನ್ನಡ ಸೊರಗುತ್ತಿದೆ. ಯಾವುದೇ ಭಾಷೆಗೆ ವಿಚಾರಗಳನ್ನು ಭಾವನೆಗಳನ್ನು ಮತ್ತು ವ್ಯವಹಾರವನ್ನು ಸ್ಪಷ್ಟವಾಗಿ…

error: Content is protected !!