ಬೆಳ್ತಂಗಡಿ: 2025 ಜ.01ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ವಿವಿಧ ಹೂವಿನ ಅಲಂಕಾರದಲ್ಲಿ ಶೃಂಗಾರಗೊAಡು ಕಂಗೊಸಿಳಿದ್ದು, ಭಕ್ತಾಧಿಗಳ ಗಮನ ಸೆಳೆದಿದೆ. ಬೆಂಗಳೂರಿನ ಟಿ.ವಿ.ಎಸ್.…
Year: 2025
200 ರೂ. ಸಾಲ ತೀರಿಸಲಾಗದೆ ದಂಪತಿ ಆತ್ಮಹತ್ಯೆ: ಪೋಷಕರನ್ನು ಕಳೆದುಕೊಂಡು ಅನಾಥರಾದ ಇಬ್ಬರು ಮಕ್ಕಳು
ತೆಲಂಗಾಣ: ವಾರದ ಕಂತಾದ 200 ರೂ.ಯನ್ನು ತೀರಿಸಲಾಗದೆ ದಂಪತಿ ಆತ್ಮಹತ್ಯೆ ಮಾಡಿಕೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಭುಪಲಪಲ್ಲಿ ಮಂಡಲದ ಕಮಲಪುರ…
ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘ (ನಿ.): ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಆಯ್ಕೆ
ಹರೀಶ್ ಪೂಜಾರಿ ಸಿರಿಲ್ ಸಿಕ್ವೇರಾ ಬೆಳ್ತಂಗಡಿ: ಪಣಕಜೆ ಹಾಲು ಉತ್ಪಾದಕರ ಸಹಕಾರ ಸಂಘ (ನಿ.)…
ಜ. 2 ಮತ್ತು 3ರಂದು ಮಂಗಳೂರಿನಲ್ಲಿ ಫಿಲ್ಮ್ ಫೆಸ್ಟಿವಲ್: ಕಾಂತಾರ, 19,20,21, ಸೇರಿದಂತೆ 10 ಸಿನಿಮಾ ಉಚಿತ ಪ್ರದರ್ಶನ
ಮಂಗಳೂರು: ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ದಲ್ಲಿ ಸಿನಿ ಪ್ರಿಯರಿಗೆ ಹಲವು ಸಿನಿಮಾಗಳನ್ನು ಉಚಿತವಾಗಿ ನೋಡುವ ಅವಕಾಶವಿದೆ. ಉತ್ಸವದಲ್ಲಿ ಇದೇ ಮೊದಲ…
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು..! : ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುವಾಗ ಘಟನೆ
ಹೊಸ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ…
ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ: ಅಬಕಾರಿ ಇಲಾಖೆಗೆ ಭರ್ಜರಿ ಆದಾಯ..!
ಸಾಂದರ್ಭಿಕ ಚಿತ್ರ ಬೆಂಗಳೂರು: 2025 ಹೊಸ ವರ್ಷ ಆಚರಣೆಯ ಸಂಭ್ರಮ, ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಅರ್ಧ ದಿನದಲ್ಲೇ 308…