ಅರಮಲೆಬೆಟ್ಟ: ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ: ಕ್ಷೇತ್ರ ಜೀರ್ಣೋದ್ಧಾರಗೊಂಡ ಬಗ್ಗೆ ಮೆಚ್ಚುಗೆ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆ.09ರಿಂದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾಮಹೋತ್ಸವ ನಡೆಯುತ್ತಿದ್ದು ಇಂದು ಕ್ಷೇತ್ರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ…

error: Content is protected !!