ಡಾ. ವಿಘ್ನರಾಜರಿಗೆ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಸಂಸ್ಕ್ರತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಚಿವ ಎಸ್. ಅಂಗಾರ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾಂದ ಕತ್ತಲ್‍ಸಾರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

error: Content is protected !!