ಮಾ. 19ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ. 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಲ್ಲಿ ಶಕ್ತಿ ಪರಿವರ್ತಕದ ನಿರ್ವಹಣಾ ಕಾಮಗಾರಿಯನ್ನು ಮಾ. 19ರಂದು ಬೆಳಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

11 ಕೆವಿ ತೆಕ್ಕಾರು, ಕುದ್ರಡ್ಕ, ಪಿಲಿಗೂಡು, ‌ಮೂರುಗೊಳಿ, ಪಾಂಡವರಕಲ್ಲು ಹಾಗು ಕಕ್ಕೆಪದವು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!