ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

 

 

 

 

 

 

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

error: Content is protected !!