ಅಗಸ್ಟ್ 14 ದೇಶದ ವಿಭಜನೆಯ ಭಯಾನಕ ದಿನ: ಪ್ರಧಾನಿ ಮೋದಿ

ದೆಹಲಿ: 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪಿಎಂ ಮೋದಿ, ಆಗಸ್ಟ್ 14 ರಂದು ‘ವಿಭಜನೆಯ ಭಯಾನಕತೆಯ ನೆನಪಿನ ದಿನ’ ಆಚರಿಸಲು ಸರ್ಕಾರ ನಿರ್ಧರಿಸಿದೆ.

ವಿಭಜನೆ, ಇದು ಕಳೆದ ಶತಮಾನದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ. ವಿಭಜನೆಯ ಸಮಯದಲ್ಲಿ ಭಾರತದ ಜನರು ಅನುಭವಿಸಿದ ನೋವು ಮತ್ತು ಸಂಕಷ್ಟಗಳನ್ನು ಗೌರವಿಸಲು ನಾವು ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ಸ್ಮರಣೆಯ ದಿನವನ್ನಾಗಿ ಆಚರಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

error: Content is protected !!