ಗರ್ಡಾಡಿ, ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜನೆ

ಬೆಳ್ತಂಗಡಿ:‌ ಗರ್ಡಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‌ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ‌

ಸ್ವಚ್ಛತಾ ಸೇನಾನಿ ಜಯರಾಮ್ ಶೆಟ್ಟಿ, ಸೇವಾ ಪ್ರತಿನಿಧಿ ಹೇಮಲತಾ ಮತ್ತು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು. ‌

error: Content is protected !!