ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ. ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಭೇಟಿ ಮಾಡಿ ಆಶೀರ್ವಾದ ಪಡೆದ ಮಂಜು ಪಾವಗಡ.

 

 

ಧರ್ಮಸ್ಥಳ: ಕಲರ್ಸ್ ಕನ್ನಡ ವಾಹಿನಿ ನಡೆಸುತ್ತಿರುವ
ಬಿಗ್ ಬಾಸ್ ಶೋ ವಿನಲ್ಲಿ ಪ್ರಸ್ತುತ ವರ್ಷ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ ಹಾಗೂ ಕುಟುಂಬದವರು ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮ ಸ್ಥಳಕ್ಕೆ ಬಂದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ‌ಪಡೆದರು.
ಇದೇ ಸಂದರ್ಭ ಕ್ಷೇತ್ರದ ವತಿಯಿಂದ ಡಾ. ಹೆಗ್ಗಡೆಯವರು ಮಂಜು ಪಾವಗಡ ಅವರನ್ನು ಗೌರವಿಸಿದರು.

error: Content is protected !!