ನಾವೂರು: ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

 

 

ಬೆಳ್ತಂಗಡಿ: ನಾವೂರು ಸುಳ್ಯೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾವೂರು ಗ್ರಾಮಸ್ಥರಿಗೆ ಕೋವಿಡ್ -19 ಉಚಿತ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ, ಉಪಾಧ್ಯಕ್ಷೆ ಸುನಂದಾ, ಬಂಗಾಡಿ ಸಿ. ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್, ಗ್ರಾಮ ಪಂಚಾಯತಿ ಸದಸ್ಯರಾದ ಬಾಲಕೃಷ್ಣ ಎಂ.ಕೆ., ಪ್ರಿಯಾ ಲಕ್ಷ್ಮಣ್, ವೇದಾವತಿ, ಶಾಲಾ ಮುಖ್ಯಶಿಕ್ಷಕಿ ಅಮಿತಾ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಪಂಚಾಯತಿ ಸಿಬ್ಬಂದಿಗಳು, ಊರಿನ ಪ್ರಮುಖರು ಹಾಜರಿದ್ದರು. ಸುಮಾರು 251 ಮಂದಿ ಲಸಿಕೆ ಪಡೆಯುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

error: Content is protected !!