ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಮಿಂಚಿದ ಗುರುದೇವ ಕಾಲೇಜಿನ ವಿದ್ಯಾರ್ಥಿಗಳು.

 

 

ಬೆಳ್ತಂಗಡಿ: ಗುರುದೇವ ಕಾಲೇಜಿನ ವಿದ್ಯಾರ್ಥಿಯಾದ ಯುವರಾಜ್ ಕಾಟಾ ಮತ್ತು ಕುಮ್ಟೆ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ ಮತ್ತು ಇರ್ಫಾನ್ ಮತ್ತು ಶಾ ಕಮಾಲ್ ಈ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಸಂಸ್ಥೆಯ ಅದ್ಯಕ್ಷರಾದರಾದ ಮಾಜಿ ಶಾಸಕ ವಸಂತ ಬಂಗೇರ ಮತ್ತು ಕಾಲೇಜಿನ ಎಲ್ಲಾ ಶಿಕ್ಷಕ ವ್ರಂದದವರು ಸಾಧನೆಗೈದ ವಿದ್ಯಾರ್ಥಿಗಳಿಗೆ ಮತ್ರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಕಾಲೇಜಿನ‌ ದೈಹಿಕ ಶಿಕ್ಷಕರಾದ ರಶೀದ್ ಗೆ ಅಭಿನಂದನೆ ಸಲ್ಲಿಸಿದರು.

ಮುಂದಿನ‌ ದಿನಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಇನ್ನಷ್ಟು ತೊಡಗಿಕೊಳ್ಳಲು ವಿದ್ಯಾರ್ಥಿಗಳಿಗೆ ಸಂದೇಶ ನೀಡಿಡಿದರು ಇದರ ಜೊತೆಗೆ ಅಗತ್ಯವಾಗಿ ಬೇಕಾಗಿರುವ ಹೆಚ್ಚುವರಿ ಸೌಲಭ್ಯಗಳನ್ನು ನೀಡುವುದಾಗಿ ಮಾಜಿ ವಸಂತ ಬಂಗೇರ ಭರವಸೆ ನೀಡಿದ್ದಾರೆ.

error: Content is protected !!