ಧರ್ಮಸ್ಥಳಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ತಾಲೂಕಿನ ಜನತೆ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಸ್ವಾಗತ

 

 

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಸರ್ವಧರ್ಮ ಸಮ್ಮೇಳನದ 89 ನೇ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ತಾಲೂಕಿನ ಜನತೆಯ ಪರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು.

error: Content is protected !!