ಡಿ.15ರಿಂದ ಡಿ.17ರ ಮಧ್ಯರಾತ್ರಿ ವರೆಗೆ ದ.ಕ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ: ಉಪ್ಪಿನಂಗಡಿ ಅಹಿತಕರ ಘಟನೆ ಹಿನ್ನೆಲೆ ಪುತ್ತೂರು ಉಪ ವಿಭಾಗಾಧಿಕಾರಿಯಿಂದ ಆದೇಶ

 

 

ಪುತ್ತೂರು: ಮಂಗಳವಾರ ರಾತ್ರಿ ಉಪ್ಪಿನಂಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಪುತ್ತೂರು ಉಪ ವಿಭಾಗದ ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಡಿ.15ರಿಂದ ಡಿ.17ರ ಮಧ್ಯರಾತ್ರಿ ವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪುತ್ತೂರು ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

error: Content is protected !!