ನಿಡ್ಲೆ ಬಳಿ ಬಸ್ ಗೆ ಬೆಂಕಿ ತಪ್ಪಿದ ಭಾರೀ ಅನಾಹುತ

 

 

 

ಬೆಳ್ತಂಗಡಿ : ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ಸೊಂದಕ್ಕೆ ಏಕಾಏಕಿ ಬೆಂಕಿ ತಗುಲಿದ ಘಟನೆ ನಿಡ್ಲೆ ಸಮೀಪ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ  ಸಮೀಪ  ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ಸ್ ನಲ್ಲಿ ಇಂಜಿನ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ‌ ತೊಂದರೆಗಳಿಂದ ಬೆಂಕಿ ಹತ್ತಿಕೊಂಡಿದೆ ತಕ್ಷಣ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನಿಂದ ಇಳಿದು ಓಡಿದ್ದಾರೆ ಇದರಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಅಗ್ನಿಶಾಮಕ ದಳದವರು ಬಂದು ಹೊತ್ತಿ ಉರಿಯುತಿದ್ದ ಬಸ್ಸಿನ ಬೆಂಕಿಯನ್ನು ನಂದಿಸಿದ್ದಾರೆ.

error: Content is protected !!