ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳು ಇ ಕೆವೈಸಿ( E KYC)ಮಾಡಿಸುವುದು ಕಡ್ಡಾಯ. 2022 ಮಾ 31ರ ಒಳಗೆ ಮಾಡುವಂತೆ ಸೂಚನೆ.

        ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಸದರಿ ಯೋಜನೆಯಡಿ ನೈಜ ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು E-KYC ಮಾಡಿಸುವುದು … Continue reading ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳು ಇ ಕೆವೈಸಿ( E KYC)ಮಾಡಿಸುವುದು ಕಡ್ಡಾಯ. 2022 ಮಾ 31ರ ಒಳಗೆ ಮಾಡುವಂತೆ ಸೂಚನೆ.