ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು.

 

 

 

ಬೆಳ್ತಂಗಡಿ: ವಿಮಾ ಪ್ರತಿನಿಧಿಯಾಗಿದ್ದ ಕೃಷಿಕರೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ತಾಲೂಕಿನ ಉದನೆ ಸಮೀಪದ ರೆಖ್ಯಾ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದ್ದು ಕೊಲೆಗೈದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ .

ಸಾಂತಪ್ಪ ಗೌಡ ಎಂಬ ವ್ಯಕ್ತಿಯನ್ನು ಜಾಗದ ತಕರಾರು ವಿಚಾರಕ್ಕೆ ಸಂಬಂಧಿಸಿದಂತೆ ಜಯಚಂದ್ರ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದು ಇದೀಗ ಅವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!