ಮೃತ ಯಕ್ಷಗಾನ ಕಲಾವಿದನ ಕುಟುಂಬಕ್ಕೆ ಪಟ್ಲ ಫೌಂಡೇಶನ್ ಟ್ರಸ್ಟ್ ನೆರವು: ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಕುಟುಂಬಕ್ಕೆ ₹ 8 ಲಕ್ಷ ಪರಿಹಾರ ಮೊತ್ತ ಘೋಷಣೆ

 

 

 

 

 

ವೇಣೂರು: ಜ. 20ರಂದು ಮೂಡಬಿದಿರೆಯ ಗಂಟಾಲ್‌ಕಟ್ಟೆಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯಡ್ಕ ಮೇಳದ ಪ್ರಬಂಧಕ, ಪ್ರಸಿದ್ಧ ಯಕ್ಷಗಾನ ಕಲಾವಿದ ವಾಮನ ಕುಮಾರ್ ವೇಣೂರು (47) ಅವರ ಕುಟುಂಬಕ್ಕೆ ಯಕ್ಷಧ್ರುವ ಫೌಂಡೇಶನ್ ಟ್ರಸ್ಟ್‌ನ ವಿಮಾ ಯೋಜನೆಯಡಿ ರೂ. 8 ಲಕ್ಷ ಮೊತ್ತದ ಪರಿಹಾರವನ್ನು ಘೋಷಿಸಿದೆ.

error: Content is protected !!