ಧರ್ಮಸ್ಥಳದಲ್ಲಿ ನಡೆದ ಮಹಾ ಮೃತ್ಯುಂಜಯ ಹೋಮ, ಪ್ರಧಾನಿ ನರೇಂದ್ರ ಮೋದಿಗೆ ಪ್ರಸಾದ ನೀಡಿದ ಶಾಸಕ ಹರೀಶ್ ಪೂಂಜ.

 

 

 

 

 

 

 

 

ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ಹಾಗೂ ಆಯುಷ್ಯ ವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ 17 ರಂದು ಆಯೋಜಿಸಿದ  ಮಹಾ ಮೃತ್ಯುಂಜಯ ಹೋಮದ ಪ್ರಸಾದವನ್ನು ಶಾಸಕ ಹರೀಶ್ ಪೂಂಜ  ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಅವರಿಗೆ ಪ್ರಸಾದ ನೀಡಿದರು.

 

 

ಅದಲ್ಲದೇ ನವ ಬೆಳ್ತಂಗಡಿಯ ಅಭಿವೃದ್ಧಿ ಕಾರ್ಯಗಳ ಕುರಿತಾದ ಮಾಹಿತಿಯ ಕಿರು ಪುಸ್ತಕವನ್ನು ಈ ಸಂದರ್ಭದಲ್ಲಿ ಪ್ರಧಾನ‌ಮಂತ್ರಿಗಳಿಗೆ ಶಾಸಕರು ನೀಡಿದರು.

error: Content is protected !!