ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ನಿಧನ

 

 

 

ಪುತ್ತೂರು:ಹಿರಿಯ ಪತ್ರಕರ್ತ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ , ಹೊಸದಿಂಗತ ಪತ್ರಿಕೆಯ ವರದಿಗಾರ ಉಪ್ಪಿನಂಗಡಿ ರಥಬೀದಿ ನಿವಾಸಿ ಬಿ.ಟಿ. ರಂಜನ್ (60) ಅಲ್ಪಕಾಲದ ಅನಾರೋಗ್ಯದಿಂದ ಫೆ. 5 ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತಿದ್ದು ಆರೋಗ್ಯದಲ್ಲಿ ಏರುಪೇರಾದಾಗ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ

error: Content is protected !!