ಬದ್ಯಾರ್ ಬಳಿ ಪಿಕಪ್ ಮತ್ತು ಬೈಕ್ ಡಿಕ್ಕಿ ಸವಾರ ಗಂಭೀರ

 

 

 

ಬೆಳ್ತಂಗಡಿ:ಬದ್ಯಾರ್ ಸಮೀಪ ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಗಾಯಗೊಂಡ ಬೈಕ್ ಸವಾರನನ್ನು ತಕ್ಷಣ ಸ್ಥಳೀಯರು ಸೇರಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ ಬೈಕ್ ಸವಾರ ಬಳೆಂಜದವರೆಂದು ತಿಳಿದು ಬಂದಿದ್ದು   ಹೆಚ್ಚಿನ ಮಾಹಿತಿ ಇನ್ನಷ್ಟೇ  ತಿಳಿದುಬರಬೇಕಾಗಿದೆ.

error: Content is protected !!