ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಜಿರೆಯ ಹೀನಾ ಫಾತಿಮಾ

 

 

 

ಬೆಳ್ತಂಗಡಿ : ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಹೀನಾ ಫಾತಿಮಾ ಇದೀಗ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

 

 

 

 

 

 

 

 

 

ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ಫೆ 04ರಂದು ರಾತ್ರಿ ಪೋಲಂಡ್ ನಿಂದ ವಿಮಾನ ಮೂಲಕ ನಿನ್ನೆ ಬೆಳಗ್ಗೆ 7 ಗಂಟೆಗೆ ದೆಹಲಿಗೆ ಆಗಮಿಸಿ ಅಲ್ಲಿಂದ ಬೆಂಗಳೂರು ಮೂಲಕ  ಇಂದು ಬೆಳಿಗ್ಗೆ 8-30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಅಲ್ಲಿಂದ ಉಜಿರೆಗೆ ಆಗಮಿಸುತಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!