ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಸಂವಿಧಾನದ ಅಡಿ ಮೂಲಭೂತ ಹಕ್ಕು ಅಲ್ಲ : ಹೈಕೋರ್ಟ್ ಹಿಜಾಬ್ ನಿರ್ಬಂಧ ಅರ್ಜಿಗಳನ್ನು ತಿರಸ್ಕರಿಸಿದ ಕೋರ್ಟ್

 

 

 

ಬೆಂಗಳೂರು:ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸೇರಿದಂತೆ ಇತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಎಲ್ಲ ಅರ್ಜಿಗಳನ್ನು ತ್ರೀಸದಸ್ಯ ಪೀಠ ವಜಾ ಮಾಡಿ ಆದೇಶ ಮಾಡಿದೆ.

 

ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿಗಳನ್ನು ತಿರಸ್ಕರಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಸಂವಿಧಾನದ ಅಡಿ ಮೂಲಭೂತ ಹಕ್ಕು ಅಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್

ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿಗೆ ತರುವಂತೆ ಸರ್ಕಾರ ಹೊರಡಿಸಿದ ಆದೇಶ ನಿಯಮಬಾಹಿರ ಅಲ್ಲ ಎಂದ ಹೈಕೋರ್ಟ್

ಸಂವಿಧಾನದ ವಿಧಿ 25 (ಧಾರ್ಮಿಕ ಸ್ವಾತಂತ್ರ್ಯ ವಿಧಿ 19 (1) ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಧಿ 21 (ಜೀವಿಸುವ ಹಕ್ಕು) ಉಲ್ಲಂಘನೆ ಆಗಿಲ್ಲ ಎಂದು ಅಭಿಪ್ರಾಯಪಟ್ಟ ತ್ರಿಸದಸ್ಯ ಪೀಠ

error: Content is protected !!