ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಾಯೋಜಕತ್ವದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಲನ ಚಿತ್ರ ಮಾ 25 ರಿಂದ 31 ರವರೆಗೆ ಉಚಿತ ಪ್ರದರ್ಶನ.

 

 

ಬೆಳ್ತಂಗಡಿ: ಪ್ರಪಂಚದಾದ್ಯಂತ ಸಂಚಲನ ಮೂಡಿಸಿರುವ ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಲನಚಿತ್ರದ ಪ್ರದರ್ಶನವು ಇಲ್ಲಿನ ಭಾರತ್ ಚಿತ್ರಮಂದಿರದಲ್ಲಿ ಮಾ.25 ರಿಂದ 31 ರವರೆಗೆ ಪ್ರತಿದಿನ 4 ದೇಖಾವೆಗಳೊಂದಿಗೆ ಶಾಸಕ ಹರೀಶ ಪೂಂಜ ಅವರ ಪ್ರಾಯೋಜಕತ್ವದಲ್ಲಿ ಪ್ರದರ್ಶಿತಗೊಳ್ಳಲಿದೆ.
ಏಳುದಿನಗಳಲ್ಲಿ ಬೆಳಿಗ್ಗೆ 10.30ಕ್ಕೆ, ಮಧ್ಯಾಹ್ನ 2 ಗಂಟೆಗೆ, ಸಂಜೆ 6 ಗಂಟೆಗೆ ಹಾಗೂ ರಾತ್ರಿ 9 ಗಂಟೆಗೆ ಪ್ರದರ್ಶನಗಳಿದ್ದು ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ ಎಂದು ಶಾಸಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980789715 ನ್ನು ಸಂಪರ್ಕಿಸಬಹುದಾಗಿದೆ.

ಗ್ರಾಮವಾರು ಪ್ರದರ್ಶನದ ವಿವರ ಈ ಕೆಳಗಿನಂತೆ ಇರುತ್ತದೆ.

 

 

 

 

error: Content is protected !!