ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕ್ರತ ಪಿಎಸ್ಐ ನಂದಕುಮಾರ್ ಗೆ ರಾಜಕೇಸರಿ ಸಂಘಟನೆಯಿಂದ ಗೌರವ

 

 

ಬೆಳ್ತಂಗಡಿ: ಉತ್ತಮ ರೀತಿಯ ಸೇವೆಯನ್ನು ಪರಿಗಣಿಸಿ ನೀಡಲಾಗುವ  ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿಗೆ  ಭಾಜನರಾಗಿರುವ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂದಕುಮಾರ್ ಎಂ.ಎಂ ಇವರಿಗೆ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ಬೆಳ್ತಂಗಡಿ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ.ಹಾಗೂ ಸದಸ್ಯರುಗಳಾದ ಗುರುಪ್ರಸಾದ್ ಕೋಟ್ಯಾನ್, ಪದ್ಮಪ್ರಸಾದ್ ಜೈನ್,ಅಮೃತ್ ಇದ್ದರು.

error: Content is protected !!