ಉಜಿರೆ ಬೃಹತ್ ಆರೋಗ್ಯ ಮೇಳ: ಶಾಸಕ ಹರೀಶ್ ಪೂಂಜ ಉದ್ಘಾಟನೆ

 

 

 

ಬೆಳ್ತಂಗಡಿ: 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಆಶ್ರಯದಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಉಜಿರೆ ಕೃಷ್ಣನುಗ್ರಹ ಸಭಾಂಗಣದಲ್ಲಿ ನಡೆಯಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪವತಿ. ಆರ್. ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್, ತಹಶೀಲ್ದಾರ್ ಮಹೇಶ್ .ಜೆ. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ತಾಲೂಕು ಆರೋಗ್ಯಧಿಕಾರಿ ಕಲಾಮಧು, ಜಯರಾಜ್ ಜೈನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

error: Content is protected !!