ಮೇ 19 ಎಸ್ ಎಸ್ ಎಲ್ ಸಿ ಫಲಿತಾಂಶ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

 

 

ಬೆಂಗಳೂರು:ಎಸ್​ಎಸ್​​ಎಲ್​ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಮುಗಿದಿದ್ದು, ಫಲಿತಾಂಶವನ್ನು ಮೇ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.

error: Content is protected !!