ವಿಪರೀತ ಮಳೆ ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

 

 

 

 

ಬೆಳ್ತಂಗಡಿ:ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮೇ.19ರ ಗುರುವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

error: Content is protected !!