ಉಜಿರೆ ಗುರಿಪಳ್ಳ ಕ್ರಾಸ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.

 

 

 

ಬೆಳ್ತಂಗಡಿ : ಉಜಿರೆ ಗ್ರಾಮದ ಗುರಿಪಳ್ಳ ತಿರುವು ಬಳಿ ಇರುವ ಬಸ್ ನಿಲ್ದಾಣದಲ್ಲಿ ಸುಮಾರು 30-35 ವರ್ಷದ ಅಪರಿಚಿತ ಯುವಕನ ಶವ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅನಾರೋಗ್ಯ ಸಮಸ್ಯೆಯಿಂದ ಅಥವಾ ಹೃದಯಾಘಾತದಿಂದ ಮಲಗಿದ ಸ್ಥಿತಿಯಲ್ಲಿಯೇ ಸಾವನ್ನಪ್ಪಿರುವ ಸಾಧ್ಯತೆ ಇದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಉಜಿರೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

error: Content is protected !!