ಭೂ ಸೇನೆಯಲ್ಲಿ ಕ್ಯಾಪ್ಟನ್ ಹುದ್ದೆಯಿಂದ ಬೆಳ್ತಂಗಡಿಯ ಯೋಧ ಶೋಭಿತ್ ಶೆಟ್ಟಿ ಮೇಜರ್ ಆಗಿ ಪದೋನ್ನತಿ

 

 

 

ಬೆಳ್ತಂಗಡಿ:ಭಾರತೀಯ ಭೂ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುಂಟಿನಿ ಶೋಭಿತ್ ಶೆಟ್ಟಿಯವರು ಮೇಜರ್ ಆಗಿ ಪದೋನ್ನತಿಗೊಂಡು ಪ್ರಸ್ತುತ ಮಣಿಪುರ ರಾಜ್ಯದ ಚಂಡೇಲ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಕುಂಟಿನಿ ನಿವಾಸಿ ಓರಿಯಂಟಲ್ ಇನ್ಸೂರೆನ್ಸ್ ನ ನಿವೃತ್ತ ಅಭಿವೃದ್ಧಿ ಅಧಿಕಾರಿ ಜಯಂತ ಶೆಟ್ಟಿ ಕುಂಟಿನಿ ಹಾಗೂ ಶ್ರೀಮತಿ ಜಲಜಾಕ್ಷಿ ಶೆಟ್ಟಿ ದಂಪತಿಗಳ ಪುತ್ರನಾಗಿದ್ದಾರೆ.

error: Content is protected !!