ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಕಾರು ಮಾಲೀಕ ಪೊಲೀಸ್ ವಶಕ್ಕೆ:

 

 

ಮಂಗಳೂರು: ಸುರತ್ಕಲ್​ನಲ್ಲಿ ನಡೆದ ಯುವಕ ಫಾಜಿಲ್ ಕೊಲೆ ಪ್ರಕರಣದಲ್ಲಿ ಆರೋಪಿ ಕಾರು ಮಾಲೀಕನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದರು. ಈ ಕೃತ್ಯಕ್ಕೆ ಬಳಸಿದ ಕಾರನ್ನು ಪತ್ತೆ ಹಚ್ಚಿರುವ ಪೊಲೀಸರು ಇದೀಗ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

error: Content is protected !!