ಧರ್ಮಸ್ಥಳದಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮಕ್ಕೆ ಚಾಲನೆ:

 

 

ಬೆಳ್ತಂಗಡಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲಿ ಆಗಸ್ಟ್ 13 ರಿಂದ 15 ರವರೆಗೆ ತ್ರಿವರ್ಣ ಧ್ವಜ ಹಾರಿಸುವ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಮಾರು 45 ಸಾವಿರ ಕಾರ್ಯಕರ್ತರು ಕರ್ನಾಟಕ ರಾಜ್ಯಾದ್ಯಂತ ಮನೆ ಮನೆಗೆ ಬಾವುಟ ಹಂಚುವ ಕಾರ್ಯವನ್ನು ಮಾಡಲಿದ್ದಾರೆ.

error: Content is protected !!