ಹುಣ್ಸೆಕಟ್ಟೆ : ನೇಣು ಬಿಗಿದುಕೊಂಡು  ವ್ಯಕ್ತಿ ಆತ್ಮಹತ್ಯೆ

 

 

 

ಬೆಳ್ತಂಗಡಿ:ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ.
ಹುಣ್ಸೆಕಟ್ಟೆಯ ವೃತ್ತಿಯಲ್ಲಿ ವಾಹನ ಚಾಲಕರಾಗಿರುವ  ಮಂಜುನಾಥ ಗೌಡ ಎಂಬವರು ಇಂದು ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

error: Content is protected !!