ಪಿಲಿಗೂಡು ಶಾಲೆ‌ ಮುಖ್ಯಶಿಕ್ಷಕ ವೀರೇಂದ್ರ ಪಾಟೀಲ್ ನಿಧನ, ಶಾಲೆಗೆ ರಜೆ ಘೋಷಣೆ:

 

 

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತಿದ್ದ ವೀರೇಂದ್ರ ಪಾಟೀಲ್ ಅವರು ನಿಧನ ಹೊಂದಿದ್ದಾರೆ.
ವೀರೇಂದ್ರ ಪಾಟೀಲ್ ಕೆಲ ತಿಂಗಳುಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಹೊಂದಿದ್ದು, ಕುಪ್ಪೆಟ್ಟಿ‌ ಕ್ಲಸ್ಟರ್ ವ್ಯಾಪ್ತಿಯ ಪಿಲಿಗೂಡು ಸರಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

error: Content is protected !!