ಮುರುಘಾ ಮಠದ ಶ್ರೀಗಳ‌ ಬಂಧನ, ದಿಢೀರ್ ಎದೆನೋವು, ಆಸ್ಪತ್ರೆಗೆ ದಾಖಲು:

 

 

ಮಂಗಳೂರು: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ತಕ್ಷಣವೇ ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

error: Content is protected !!