ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಆದೇಶ. ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿ ಮಾಹಿತಿ.

 

 

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡಿ ಮಾಹಿತಿ ಖಚಿತ ಪಡಿಸಿದ್ದಾರೆ.

ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಬಿ.ಸಿ. ನಾಗೇಶ್ ಟ್ವೀಟ್​:

 

ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳು.

error: Content is protected !!