ಬೆಳ್ತಂಗಡಿಯಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ: ಬೆಂಗಳೂರಿನಲ್ಲಿ ವಸತಿ ಸಚಿವ ಸೋಮಣ್ಣ ನೇತೃತ್ವದಲ್ಲಿ ಅಧಿಕಾರಿಗಳ ಸಭೆ: ತಕ್ಷಣವೇ ಅಗತ್ಯ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ:

 

 

ಬೆಂಗಳೂರು:ಬೆಳ್ತಂಗಡಿ ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಿನಿ ವಿಮಾನ ನಿಲ್ದಾಣದ ಪ್ರಸ್ತಾವನೆಯ ಬಗ್ಗೆ ವಿಧಾನ ಸೌಧದಲ್ಲಿ ವಸತಿ ಸಚಿವ ವಿ ಸೋಮಣ್ಣ ನೇತೃತ್ವದಲ್ಲಿ ಅಧಿಕಾರಿಗಳ  ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು ತಕ್ಷಣವೇ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು ಎಂದು ತಿಳಿದು ಬಂದಿದೆ.ಸಭೆಯಲ್ಲಿ  ಬೆಳ್ತಂಗಡಿ ಶಾಸಕ ಹರೀಶ್ ಉಪಸ್ಥಿತರಿದ್ದರು.

error: Content is protected !!