ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಬೇಟಿ ಮಾಡಿದ  ವೀರೇಂದ್ರ ಹೆಗ್ಗಡೆ:

 

 

ಬೆಳ್ತಂಗಡಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುದವಾರ ಬೇಟಿ ಮಾಡಿ ಅರೋಗ್ಯ ವಿಚಾರಿಸಿ ಪರಸ್ಪರ ಮಾತುಕತೆ ನಡೆಸಿದರು.ಬಳಿಕ ಕ್ಷೇತ್ರದ ಪರವಾಗಿ ಅಬಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

error: Content is protected !!