ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

 

 

ಬೆಳ್ತಂಗಡಿ : ತಮಿಳು ನಟ ವಿಶಾಲ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರುಶನ ಪಡೆದರು, ವಿಶಾಲ್ ಜೊತೆ ಸ್ನೇಹಿತರು ಕೂಡ ಇದ್ದರು. ವಿಶಾಲ್ ಭೇಟಿ ನೀಡಿರುವ ವಿಷಯ ತಿಳಿದ ಸಾರ್ವಜನಿಕರು ಸೆಲ್ಫಿಗೆ ಮುಗಿಬಿದ್ದು ಫೋಟೋ ತೆಗೆಸಿಕೊಂಡರು.

error: Content is protected !!