ಮಡಂತ್ಯಾರ್ ರಿಕ್ಷಾ ಬೈಕ್ ಡಿಕ್ಕಿ ಕಾಲೇಜ್ ವಿದ್ಯಾರ್ಥಿ ಸಾವು

 

 

 

ಬೆಳ್ತಂಗಡಿ:ಮಡಂತ್ಯಾರ್ ಪಾರೆಂಕಿ ರಸ್ತೆಯಲ್ಲಿ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ಕಾಲೇಜು ವಿಧ್ಯಾರ್ಥಿ ಸಾವನ್ನಪ್ಪಿದ ಘಟನೆ ನ 23 ರಂದು ನಡೆದಿದೆ.
ಮಡಂತ್ಯಾರ್ ಸೆಕ್ರೆಟ್ ಹಾರ್ಟ್ ಕಾಲೇಜಿನ ಪ್ರಥಮ ವರ್ಷ ಪದವಿ ವಿದ್ಯಾರ್ಥಿ ಪಾರೆಂಕಿ ವಸಂತ ನಾಯಕ್ ಎಂಬವರ ಪುತ್ರ ಶಿವಪ್ರಸಾದ್ ಎಂಬವರು ಕಾಲೇಜಿನಿಂದ ಸಂಜೆ 4.30ರ ಸುಮಾರಿಗೆ ಮನೆಗೆ ತೆರಳುತಿದ್ದಾಗ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರೆ ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡುಹೋಗಲಾಯಿತಾದರೂ ಮಧ್ಯರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!