ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ: ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ: ಫೆ.19 ರಿಂದ ಬ್ರಹ್ಮಕಲಶೋತ್ಸವ ಆರಂಭ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಪ್ರಥಮ ಪೂರ್ವಭಾವಿ ಸಭೆಯು ವೇಣೂರು ಶ್ರೀ ಭರತೇಶ ಸಮುದಾಯ ಭವನದಲ್ಲಿ ಶಿವಪ್ರಸಾದ್ ಅಜಿಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಫೆ 19 ರಿಂದ 27 ರವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಕಾರ್ಯಧ್ಯಕ್ಷರಾಗಿ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಯಜ್ಞ ನಾರಾಯಣ್ ಭಟ್ , ಇವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಫೆ 19 ರಿಂದ 27 ರವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಕಾರ್ಯಧ್ಯಕ್ಷರಾಗಿ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಯಜ್ಞ ನಾರಾಯಣ್ ಭಟ್ , ಇವರನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಗೌರವಾಧ್ಯಕ್ಷರನ್ನು ಮುಂದಿನ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡುವ ಬಗ್ಗೆ ಸಭೆಯಲ್ಲಿ ತಿರ್ಮಾನಿಸಲಾಯಿತು.ಸಮಿತಿಯ ಗೌರವಾಧ್ಯಕ್ಷರನ್ನು ಮುಂದಿನ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡುವ ಬಗ್ಗೆ ಸಭೆಯಲ್ಲಿ ತಿರ್ಮಾನಿಸಲಾಯಿತು.

error: Content is protected !!