ವಕೀಲ ಕುಲ್ ದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ: ಬೆಳ್ತಂಗಡಿ ಯುವ ವಕೀಲರ ವೇದಿಕೆಯಿಂದ ನೈತಿಕ ಬೆಂಬಲ:

 

 

ಬೆಳ್ತಂಗಡಿ :ಮಂಗಳೂರಿನ ಯುವ ವಕೀಲ‌ ಕುಲ್‌ದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಅನ್ಯಾಯಕ್ಕೊಳಗಾದ ಯುವ ವಕೀಲ ಕುಲ್ ದೀಪ್ ಶೆಟ್ಟಿಯವರಿಗೆ ನೈತಿಕ ಬೆಂಬಲ ಬೆಳ್ತಂಗಡಿ ವಕೀಲರ ಭವನದ ಮುಂಭಾಗದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ವಕೀಲರ ವೇದಿಕೆ ಅಧ್ಯಕ್ಷ ಪ್ರಶಾಂತ್ ಎಂ, ಕಾರ್ಯದರ್ಶಿ ನವೀನ್ ಬಿ.ಕೆ.ಪದಾಧಿಕಾರಿಗಳು ಹಾಗೂ ವಕೀಲರು ಭಾಗವಹಿಸಿದರು.

error: Content is protected !!