ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಧರ್ಮಸ್ಥಳ‌ ಭೇಟಿ:

 

 

ಬೆಳ್ತಂಗಡಿ : ಕರ್ನಾಟಕ ವಿಧಾನ ಪರಿಷತ್  ಸಭಾಪತಿ ಶ್ರೀ ರಘುನಾಥರಾವ್ ಮಲಕಾಪೂರೆರವರು ಡಿ.9 ರಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿದ್ದು ಇವರನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ಅವರು ಸ್ವಾಗತಿಸಿಕೊಂಡರು.ಇವತ್ತು ಧರ್ಮಸ್ಥಳದಲ್ಲಿ ವಾಸ್ತವ್ಯ ಹೂಡಲಿದ್ದು. ನಾಳೆ ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ನಂತರ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲ್ಲಿದ್ದಾರೆ. ನಂತರ ನೇರವಾಗಿ ರಸ್ತೆ ಮೂಲಕ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಬೆಂಗಳೂರಿಗೆ ವಾಪಸ್ ಹಿಂತಿರುಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!